JDS:ಎರಡು ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ
ದಾವಣಗೆರೆ, ಹರಿಹರ: (JDS) ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸವು 50 ವಿಧಾನಸಭಾ ಕ್ಷೇತ್ರದಲ್ಲಿ ಯಶಸ್ವಿಯಾಗಿ ಸಾಗಿದೆ. ಇದು ಕೇವಲ ಒಂದು ದಿನದ ಕಾರ್ಯಕ್ರಮ ಆಗಬಾರದು. ವೇದಿಕೆ ಮೇಲೆ...