Hindu MahaGanapathi: ಸೆಪ್ಟೆಂಬರ್ 20 ರಂದು ಹಿಂದೂ ಮಹಾಗಣಪತಿಯ ಗಣೇಶ ವಿಸರ್ಜನಾ ಮೆರವಣೆಗೆ, ಸಂಚಾರ ಮಾರ್ಗದಲ್ಲಿ ಬದಲಾವಣೆ
ದಾವಣಗೆರೆ :Hindu MahaGanapathi : ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಇರುವುದರಿಂದ ಸಾರ್ವನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ...
