School: ಸರ್ಕಾರಿ ಶಾಲೆಯ ಪ್ರತಿ ಮಗುವಿಗೂ ಗುಣಮಟ್ಟದ, ಸಮಾನ ಶಿಕ್ಷಣ ಕೊಡಿಸುವುದೇ ನನ್ನ ಗುರಿ: ಜಿ. ಬಿ. ವಿನಯ್ ಕುಮಾರ್
ದಾವಣಗೆರೆ: (School) ಸರ್ಕಾರಿ ಅಥವಾ ಖಾಸಗಿ ಶಾಲೆಗಳಾಗಲೀ ಪ್ರತಿಯೊಂದು ಮಗುವಿಗೂ ಗುಣಮಟ್ಟದ, ಸಮಾನ ಶಿಕ್ಷಣ ಸಿಗುವಂತಾಗಬೇಕು. ಶಿಕ್ಷಣ ಕ್ಷೇತ್ರದಲ್ಲಿನ ಅಸಮಾನತೆ ತೊಲಗಬೇಕು. ಆಗ ಮಾತ್ರ ಬಡವರು, ಹಿಂದುಳಿದ,...
