Bike: ಬೆಳ್ಳಂ ಬೆಳಗ್ಗೆ ರಸ್ತೆಗಿಳಿದ ಜಿಲ್ಲಾಧಿಕಾರಿ, ನಂಬರ್ ಪ್ಲೇಟ್ ಇಲ್ಲದ ವಾಹನಗಳು ವಶಕ್ಕೆ, ಮಾಲಿಕರಿಗೆ ಕೋರ್ಟ್ ಮೂಲಕ ನೋಟಿಸ್ ನೀಡಲು ಸೂಚನೆ
ದಾವಣಗೆರೆ (Bike seize) : ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಸೇರಿದಂತೆ ಅಪಘಾತ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲು ಸತತ ಪ್ರಯತ್ನ ಮಾಡುತ್ತಿದ್ದು...