Forest:ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ, ಮೂರು ತಿಂಗಳಲ್ಲಿ ಸರ್ವೆಕಾರ್ಯ ಪೂರ್ಣಗೊಳಿಸಲು ಸೂಚನೆ
ದಾವಣಗೆರೆ (Forest): ಸುಪ್ರೀಂ ಕೋರ್ಟ್ ಆದೇಶದನ್ವಯ ಅರಣ್ಯ ಭೂಮಿಗಳ ಏಕೀಕೃತ ದಾಖಲಾತಿಗಳನ್ನು ಕ್ರೋಢೀಕರಿಸುವ ಅಭಿಯಾನವನ್ನು ಹಮ್ಮಿಕೊಂಡು ಮುಂದಿನ ಮೂರು ತಿಂಗಳಲ್ಲಿ ಸರ್ವೆ ಮಾಡಿ ದಾಖಲೀಕರಣ ಮಾಡುವ ಕೆಲಸ...