ಆರೋಗ್ಯ

ದಾವಣಗೆರೆ ಜಿಲ್ಲೆಯಲ್ಲಿ 26 ಕೋವಿಡ್ ಪ್ರಕರಣ ದೃಢ

ದಾವಣಗೆರೆ ಜಿಲ್ಲೆಯಲ್ಲಿ 26 ಕೋವಿಡ್ ಪ್ರಕರಣ ದೃಢ

ದಾವಣಗೆರೆ: ಜಿಲ್ಲೆಯಲ್ಲಿ 26 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 6, ಹರಿಹರ 2, ಜಗಳೂರು 5, ಚನ್ನಗಿರಿ 5 ಹಾಗೂ ಹೊನ್ನಾಳಿ ತಾಲ್ಲೂಕಿನಲ್ಲಿ 8 ಜನರಲ್ಲಿ ಸೋಂಕು ದೃಢಪಟ್ಟಿದೆ. ಇಂದು 8 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 104 ಸಕ್ರಿಯ ಪ್ರಕರಣಗಳಿವೆ.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!