ಹಿಜಾಬ್ – ಕೇಸರಿ ವಿವಾದ: 3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸಿಎಂ

hijab issue

ದೆಹಲಿ : ಮುಂದಿನ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ರಜೆ ಘೋಷಿಸಿದ್ದಾರೆ

ನವದೆಹಲಿ ಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ನೀಡಿದ್ದು, ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ. ಸಂಬಂಧಿಸಿದ ಎಲ್ಲರೂ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!