3 ನಿಲ್ದಾಣಗಳಿಗೆ ನಾಮಕರಣ: ಕಾಲದಲ್ಲಿ ತೀರ್ಮಾನ

3 ನಿಲ್ದಾಣಗಳಿಗೆ ನಾಮಕರಣ
ಹುಬ್ಬಳ್ಳಿ: ಬೆಳಗಾವಿ, ಹುಬ್ಬಳ್ಳಿ ಹಾಗೂ ಶಿವಮೊಗ್ಗ ಈ ಮೂರೂ ನಿಲ್ದಾಣಗಳಿಗೆ ನಾಮಕರಣ ಕುರಿತು ಏಕಕಾಲದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವ ಜನರ ಬೇಡಿಕೆಯಿತ್ತು. ಯಡಿಯೂರಪ್ಪ ನವರೇ ಮತ್ತೆ ಬೇಡ ಎಂದಿದ್ದಾರೆ. ಶೀಘ್ರದಲ್ಲಿಯೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು.