ದಾವಣಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆ -2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲಾರ್ಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ ವರ್ಗಾಯಿಸಿ ಆದೇಶಿಸಿದೆ.