ಕರಾವಳಿಯಲ್ಲಿ ವಾಯುಭಾರ ಕುಸಿತ: ತೌಕ್ತೆ ಚಂಡಮಾರುತ ಎಲ್ಲೆಲ್ಲಿ ಯಾವ Alert ಇದೆ ಗೊತ್ತಾ

ಹೆಚ್ ಎಂ ಪಿ ಕುಮಾರ್

15.5.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚೆನೆ :

ಕೊಡಗು, ಮೈಸೂರು ಹಾಗೂ ಚಾಮರಾಜನಗರದ ಪಶ್ಚಿಮ ಭಾಗ ( ಗುಂಡ್ಲುಪೇಟೆ ಭಾಗ) orange Alert ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಚಾಮರಾಜನಗರ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಗದಗ, ಉಡುಪಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚೆನೆ ಇದೆ.

ಉಪಗ್ರಹ ಆಧಾರಿತ ತೌಕ್ತ ಚಂಡಮಾರುತದ ದೃಶ್ಯ

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಇವತ್ತು ಸಂಜೆಯಿಂದ ವಾಯುಭಾರ ಕುಸಿತವು ಬಲಗೊಳ್ಳುತ್ತಾ ಉತ್ತರದ ಕಡೆಗೆ ಚಲಿಸುತ್ತದೆ.

Leave a Reply

Your email address will not be published. Required fields are marked *

error: Content is protected !!