ಕೆ‌ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ನಿಗಮದ ಉಪಾಧ್ಯಕ್ಷ

KSRTC

ದಾವಣಗೆರೆ: ನಗರದಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿಬಸ್ ನಿಲ್ದಾಣದ ಕಾಮಗಾರಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರಾದ ಎಸ್,ಎನ್. ಈಶ್ವರಪ್ಪ ವೀಕ್ಷಿಸಿದರು.

ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್. ಹೆಬ್ಬಾಳ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!