Power Cut: ಡಿ 25 ರಂದು ದಾವಣಗೆರೆ ಉಪ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯ.! ಈ ಸುದ್ದಿ ನೋಡಿ

ದಾವಣಗೆರೆ: ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ದಾವಣಗೆರೆ/ಅವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್11-ಎಲ್ಎಫ್1, ಎಫ್04-ಬಿ.ಟಿ ಮತ್ತು ಎಫ್14-ಮಹಾವೀರಮಾರ್ಗಗಳ ವ್ಯಾಪ್ತಿಯಲ್ಲಿ ದಾವಣಗೆರೆ ಜಲಸಿರಿ ಹಾಗು ಸ್ಮಾರ್ಟ್ಸಿಟಿ ಯೋಜನೆಯಡಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಡಿ.25 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್11-ಎಲ್ಎಫ್1 ಫೀಡರ್ನ ವ್ಯಾಪ್ತಿಯ ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ, ಕೆಆರ್ ರಸ್ತೆ, ಗಡಿಯಾರ ಕಂಬ, ಬಿ.ಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೆÇೀಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳು.
ಎಫ್04-ಬಿ.ಟಿ ಫೀಡರ್ನ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್ನಿಂದ 10ನೇ ಕ್ರಾಸ್ವರೆಗೆ, ರಿಂಗ್ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್ ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್14-ಮಹಾವೀರ ಫೀಡರ್ನ ವ್ಯಾಪ್ತಿಯ ಟಿ.ಸಿ ಲೇಔಟ್, ಎಲ್ಐಸಿ ಆಫೀಸ್, ಕೆ.ಆರ್ ರಸ್ತೆ, ಜಗಳೂರು ಬಸ್ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್ನಗರ 10 ರಿಂದ 16ನೇ ಕ್ರಾಸ್ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಆಜಾದ್ ನಗರ ಪೆÇಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರ ಸ್ವಲ್ಪಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ,
ಕೆಆರ್ ರಸ್ತೆ, ಜಗಳೂರು ಬಸ್ಸ್ಟ್ಯಾಂಡ್, ಜಗಳೂರು ರಸ್ತೆ ಎಆರ್ಬಿ ಮಿಲ್, ಚಾಮರಾಜಪೇಟೆ, ವಾಟರ್ ಟ್ಯಾಂಕ್, ಎಸ್ಎಸ್ ಆಸ್ಪತ್ರೆ, ಅರಳಿಮರದ ಸರ್ಕಲ್, ಬೇತೂರ್ ರಸ್ತೆ, ಚರ್ಚ್ ರಸ್ತೆ, ಮುನ್ಸಿಪಲ್ ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 
                         
                       
                       
                       
                       
                       
                       
                      