ಜೆ ಜೆ ಎಂ ವೈದ್ಯಕೀಯ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ಅಚರಣೆ

WhatsApp Image 2022-01-26 at 9.57.58 PM

ದಾವಣಗೆರೆ: ಜ ಜ ಮು ವೈದ್ಯಕೀಯ ಕಾಲೇಜಿನಲ್ಲಿ ಸರಳವಾಗಿ ಅಚ್ಚುಕಟ್ಟಾಗಿ 73ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಡಾಕ್ಟರ್ ಎಂ ಜಿ ರಾಜಶೇಖರಪ್ಪ, ಪ್ರಾಂಶುಪಾಲರಾದ ಡಾಕ್ಟರ್ ಎಸ್ ಬಿ ಮುರುಗೇಶ್, ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾದ ಡಾಕ್ಟರ್ ರವೀಂದ್ರ ಬಣಕಾರ್ ಧ್ವಜಾರೋಹಣವನ್ನು ನೆರವೇರಿಸಿದರು. ಕಾಲೇಜಿನ ಹಾಗು ಬಾಪೂಜಿ ಆಸ್ಪತ್ರೆಯ ಸಿಬ್ಬಂದಿ ವರ್ಗ, ಶುಶ್ರೂಷಕರ ವರ್ಗ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!