ಉಚ್ಚoಗೆಮ್ಮನ ದೇವಸ್ಥಾನದಲ್ಲಿ ಸೀರೆ ಹರಾಜು.

IMG-20220127-WA0006

ಉಚ್ಚoಗಿದುರ್ಗ:- ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಜ.29 ರಂದು 11 ಘಂಟೆಗೆ ಉಚ್ಚoಗೇಮ್ಮನಿಗೆ ಹರಕೆ ರೂಪದಲ್ಲಿ ಸಲ್ಲಿಸಿದ ಸೀರೆಗಳ ಹರಾಜು ಪ್ರಕ್ರಿಯೆ ನಡೆಯಲಿದೆ ಬಳ್ಳಾರಿ/ವಿಜಯನಗರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರಾದ ಎಂ.ಎಚ್. ಪ್ರಕಾಶ್ ರಾವ್ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಈ ಹರಾಜು ಪ್ರಕ್ರಿಯೆ ನಡೆಯಲಿದ್ದು ಈ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರೂ 10000 ರೂ.ಠೇವಣಿಯನ್ನ ದೇವಸ್ಥಾನದ ಕಚೇರಿಯಲ್ಲಿ ಹರಾಜು ಪ್ರಕ್ರಿಯೆ ಪ್ರಾರಂಭವಾಗುವ ಮುಂಚೆ ಕಟ್ಟಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಶ್ರೀ ಉತ್ಸವಾoಭ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಚ್ ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!