ದಾವಣಗೆರೆ : ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆಗೆ ಇಂದು ತೆರೆ ಬಿದ್ದಿದ್ದು, ಮೇಯರ್ ಆಗಿ ಜಯಮ್ಮ ಗೋಪಿನಾಯ್ಕ್ ಹಾಗೂ ಉಪ ಮೇಯರ್ ಆಗಿ ಗಾಯತ್ರಿಬಾಯಿ ಆಯ್ಕೆಯಾಗಿದ್ದಾರೆ.
ಎಸ್ಸಿ ಮಹಿಳೆಗೆ ಮೇಯರ್ ಸ್ಥಾನ ಮತ್ತು ಸಾಮಾನ್ಯ ಮಹಿಳೆಗೆ ಉಪ ಮೇಯರ್ ಸ್ಥಾನ ಮೀಸಲಾಗಿತ್ತು. ಇದೀಗ ಚುನಾವಣಾಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೆ ಬಾಕಿ ಉಳಿದಿದೆ.