ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದಾವಣಗೆರೆ ಜಿಲ್ಲಾ ಪ್ರವಾಸ

WhatsApp Image 2022-03-20 at 6.34.26 PM

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 21 ರ ಬೆಳಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10.15 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ಗೆ ಆಗಮಿಸಿ 10.25 ಕ್ಕೆ ರಾಣಿಬೆನ್ನೂರು ತಾಲ್ಲೂಕು ಚಳಗೇರಿಗೆ ತೆರಳಿ ಚಳಗೇರಿ ಗ್ರಾಮದಲ್ಲಿ ಇತ್ತೀಚೆಗೆ ಉಕ್ರೇನ್-ರಷ್ಯಾ ನಡುವಿನ ಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಿದ್ದಾರೆ. ನಂತರ ಚಳಗೇರಿಯಿಂದ ಬೆಳಿಗ್ಗೆ 11.30ಕ್ಕೆ ಹೊರಟು 11.50ಕ್ಕೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ತಲುಪಿ ಮಧ್ಯಾಹ್ನ 12 ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!