ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚೆನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಮುಂಗಾರು : ಮುಂಬಯಿ ಇವತ್ತು ಮಾತ್ರ ಭಾರಿ ಮಳೆಯ ಮುನ್ಸೂಚೆನೆ ಇದೆ. ನಾಳೆಯಿಂದ ಮುಂಬೈಯಲ್ಲಿ ಮಳೆಯ ತೀವ್ರತೆ ಕಡಿಮೆ ಆಗುವ ಮುನ್ಸೂಚೆನೆ ಇದೆ. ಆದರೆ ರತ್ನಗಿರಿ ಭಾಗದಲ್ಲಿ ಜೂನ್ 15ರ ತನಕ red alert ಕಾಣಿಸುತ್ತಿದೆ.
ಕರ್ನಾಟಕ ಹಾಗೂ ಕೇರಳ ಕರಾವಳಿ ಜಿಲ್ಲೆಗಳಾದ್ಯಂತ ಇನ್ನೂ 3 ಅಥವಾ 4 ದಿನಗಳವರೆಗೆ ಭಾರಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಆಮೇಲೆ ಮಳೆಯ ತೀವ್ರತೆ ಕಡಿಮೆ ಆಗುವ ಮುನ್ಸೂಚೆನೆ ಇದೆ.