Interview: ಏಪ್ರಿಲ್ 07 ರಂದು ಉದ್ಯೋಗಾಕಾಂಕ್ಷಿಗಳಿಗೆ ವಾಕ್ ಇನ್ ಸಂದರ್ಶನ

walk in interview image garudavoice
ದಾವಣಗೆರೆ : ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ವಾಕ್ ಇನ್ ಇಂಟವ್ರ್ಯೂವ್ ಅನ್ನು ಏ.07 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. walk in interview
ವಾಕ್ ಇನ್ ಇಂಟವ್ರ್ಯೂವ್ನಲ್ಲಿ ಯುಕ್ತಿ ಡಾಟಾಸಾಫ್ಟ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಖಾಸಗಿ ಕಂಪನಿಯು ಭಾಗವಹಿಸುತ್ತಿದ್ದು, ಬಿ.ಇ(ಸಿ.ಎಸ್, ಇ&ಇ, ಇ&ಸಿ) ಮತ್ತು ಡಿಪ್ಲೊಮೋ (ಸಿ.ಎಸ್, ಇ&ಇ, ಇ&ಸಿ) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಹೆಸರು ನೋಂದಾಯಿಸಿಕೊಂಡು, ವಾಕ್-ಇನ್ ಇಂಟವ್ರ್ಯೂವ್ನಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 08192-259446, 6361550016, 7406323294 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
garudavoice21@gmail.com 9740365719

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!