ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ದಾವಣಗೆರೆ ಪಾಲಿಕೆ ಸದಸ್ಯರು

Srinevaas 1

ದಾವಣಗೆರೆ: ಮಹಾನಗರ ಪಾಲಿಕೆ ಕಛೇರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಿಗೆ 27 ನೇ ವಾರ್ಡಿನ ಸದಸ್ಯರಾದ ಶ್ರೀ ಜೆ, ಎನ್, ಶ್ರೀನಿವಾಸ್ ರವರು ಹಾಗೂ 37 ನೇ ವಾರ್ಡಿನ ಸದಸ್ಯೆ ಶ್ರೀಮತಿ ಶ್ವೇತಾ ಶ್ರೀನಿವಾಸ್ ರವರು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಸಿಎಂ ಯಡಿಯೂರಪ್ಪ, ದಾವಣಗೆರೆ ಜಿಲ್ಲಾ ಉಸ್ತವಾರಿ ಸಚಿವ ಭೈರತಿ ಬಸವರಾಜ, ಸಚಿವ ಆರ್ ಅಶೋಕ, ಹಾಗೂ ದಾವಣಗೆರೆ ಜಿಲ್ಲೆಯ ಸಂಸದ ಜಿ ಎಂ ಸಿದ್ದೇಶ್ವರ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಸುದ್ದಿಗಾಗಿ ಸಂಪರ್ಕಿಸಿ: 9740365719
garudavoice21@gmail.com

Leave a Reply

Your email address will not be published. Required fields are marked *

error: Content is protected !!