ಸ್ಥಳೀಯ ಸಂಸ್ಥೆಗಳ ಉಪಚುನಾವಣೆ: ಚನ್ನಗಿರಿ ವಾರದ ಸಂತೆ ನಿಷೇಧ

dc mahantesh bilagi

ದಾವಣಗೆರೆ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮೇ 20ರಂದು ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಪ್ರಯುಕ್ತ ಮುಕ್ತ ಮತ್ತು ನ್ಯಾಯೋಚಿತ ಚುನಾವಣೆಯನ್ನು ನಡೆಸುವ ಸಲುವಾಗಿ ಹಾಗೂ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 20 ರಂದು ನಡೆಯುವ ಚನ್ನಗಿರಿ ಪಟ್ಟಣದ ವಾರದ ಸಂತೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!