ಡಿ.17 ರಂದು ಹೊನ್ನಾಳಿಯಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’

On December 17, in Honnali, 'the district officers' move towards the village'.

ದಾವಣಗೆರೆ: ಡಿಸೆಂಬರ್ 17 ರಂದು ಹೊನ್ನಾಳಿ ತಾಲ್ಲೂಕು  ಹುಣಸಘಟ್ಟ ಮತ್ತು ಬೀರಗೊಂಡನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು/ಯೋಜನೆಗಳಾದ ಪೌತಿ ಖಾತಿ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ ಅತಿವೃಷ್ಠಿ/ ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ, ಸೌಲಭ್ಯಗಳನ್ನು ಪಡೆದುಕೊಳ್ಳಬಹುದೆಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!