ಹೋಸಪೇಟೆ ಘಟನೆಗೆ ಶಿವಣ್ಣ ಬೇಸರ: ಅಭಿಮಾನದಿಂದ ಪ್ರೀತಿ ತೋರಿ ಎಂದ ನಟ

ಬೆಂಗಳೂರು: ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ ಎಂದು ನಟ ಶಿವರಾಜ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ ಎಂದು ಅವರು ವೀಡಿಯೋ ಸಂದೇಶದಲ್ಲಿ ಹೇಳಿದ್ದಾರೆ
ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ.
ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ
ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲನಿಮ್ಮ
ಶಿವಣ್ಣ pic.twitter.com/34eJfpdmKk— DrShivaRajkumar (@NimmaShivanna) December 19, 2022