ಮಾಯಾಕೊಂಡ ಹೋಬಳಿಯ ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ

village accountant post called

ದಾವಣಗೆರೆ:  ಮಾಯಾಕೊಂಡ ಹೋಬಳಿಯ ನಲ್ಕುಂದ ವೃತ್ತದ ಗ್ರಾಮ ಸಹಾಯಕರ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ಡಿ.28 ರೊಳಗಾಗಿ ದಾವಣಗೆರೆ ತಹಶೀಲ್ದಾರ್ ತಾಲ್ಲೂಕು ಕಚೇರಿಗೆ ಸಲ್ಲಿಸಬೇಕು. ಆಸಕ್ತರು ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಇದೇ ಡಿ.28 ರೊಳಗಾಗಿ ದಾವಣಗೆರೆ ತಹಶೀಲ್ದಾರ್ ಕಚೇರಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ್ ಕಚೇರಿ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!