ಎಲೆಕ್ಟ್ರಾನ್ ಸಿಟಿ ಮಾದರಿಯಲ್ಲೇ ಸ್ಥಳೀಯ ಅಭಿವೃದ್ದಿ ಪ್ರಾಧಿಕಾರಕ್ಕೆ ತಿದ್ದುಪಡಿ: ಸಿಎಂ ಬೊಮ್ಮಾಯಿ

"ಇಂದು ಸದನದಲ್ಲಿ ನಡೆದ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ ಕುರಿತ ಚರ್ಚೆಯಲ್ಲಿ ಭಾಗವಹಿಸಿ, ಹಿಂದಿನ ಸರ್ಕಾರ ಎಲೆಕ್ಟ್ರಾನಿಕ್ಸ್ ಸಿಟಿ ರೂಪುಗೊಂಡ ಸಂದರ್ಭದಲ್ಲಿ ನಗರಾಭಿವೃದ್ಧಿ ಕಾಯ್ದೆಗೆ ತಿದ್ದುಪಡಿ ತಂದ ರೀತಿಯಲ್ಲೇ ಸ್ಥಳೀಯ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಯಲ್ಲಿ ಅವಕಾಶಗಳನ್ನು ನೀಡಲಾಗುವುದು.
1/2 pic.twitter.com/peIu5xgbjr— CM of Karnataka (@CMofKarnataka) December 27, 2022