ದಾವಣಗೆರೆ: ಪ್ರಸಕ್ತ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆÉಗಳಿಗೆ ಭದ್ರಾ ಜಲಾಶಯದ ಎಡದಂಡೆ ನಾಲೆಗೆ ದಿ:01.01.2023ರ ರಾತ್ರಿಯಿಂದ ಹಾಗೂ ಭದ್ರಾ ಬಲದಂಡೆ ನಾಲೆ, ಆನವೇರಿ ಶಾಖಾನಾಲೆ, ದಾವಣಗೆರೆ, ಮಲೇಬೆನ್ನೂರು ಶಾಖಾನಾಲೆ ಮತ್ತು ಹರಿಹರ ಶಾಖಾನಾಲೆಗಳಿಗೆ ದಿ:03.01.2023ರ ರಾತ್ರಿಯಿಂದ ನೀರು ಹರಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.