ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ರಾಜ್ಯದ ಸಿಎಂಗೆ ರಾಜಕೀಯ ನಾಯಕರು ಹಾಗೂ ಗಣ್ಯರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
63 ನೇ ಹುಟ್ಟು ಹಬ್ಬ ಆಚರಿಸುತ್ತಿರುವ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ತಮ್ಮ ತಂದೆ ತಾಯಿಯ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು.