ದೇಶ

Women:ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Share
Share

*ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ*

ಬೆಂಗಳೂರು :(Women) ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮಾರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದರು.

*ಕೆ. ಎನ್.ರಾಜಣ್ಣ ಅವರೊಂದಿಗೆ ಮಾತನಾಡಿದ್ದೇನೆ*
ಮಾಜಿ ಸಚಿವ ಕೆ. ಎನ್.ರಾಜಣ್ಣ ಅವರು ಮುಖ್ಯಮಂತ್ರಿಗಳ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜಣ್ಣ ಅವರೊಂದಿಗೆ ಮಾತನಾಡಲಾಗಿದೆ ಎಂದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Water: ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಜಿಲ್ಲೆಯ 103 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸಿಇಒ ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: (Water Crisis) ಜಿಲ್ಲೆಯಲ್ಲಿ ಬೇಸಿಗೆಯ ಹಿನ್ನೆಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಈ ನಿಟ್ಟಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ...

ರಾಜ್ಯ / ಕರ್ನಾಟಕ

DG&IGP: ಡಾ.ಎಂ.ಎ. ಸಲೀಂ ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿ ಮುಂದುವರಿಕೆ

ಬೆಂಗಳೂರು: (DG&IGP) ಕರ್ನಾಟಕ ಸರ್ಕಾರದ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಐನ್ಸ್‌ಪೆಕ್ಟರ್ ಜನರಲ್ (ಪೊಲೀಸ್ ಪಡೆಯ ಮುಖ್ಯಸ್ಥರು) ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಎಂ.ಎ. ಸಲೀಂ (IPS: 1993) ಅವರನ್ನು ಅದೇ ಹುದ್ದೆಯಲ್ಲಿ...

Related Articles
ದೇಶ

Health: ದೆಹಲಿಯಲ್ಲಿ ಸಂಸದರಿಗಾಗಿ ರಾಷ್ಟ್ರಮಟ್ಟದ ಕಾರ್ಯಗಾರ: ಆರೋಗ್ಯ ಮತ್ತು ಶಿಕ್ಷಣ ಸುಧಾರಣೆಯ ಕುರಿತು ಚರ್ಚೆ

ನವದೆಹಲಿ:(Health) 'ದಿ ನೇಷನ್ ಫಸ್ಟ್ ಪಾಲಿಸಿ ರಿಸರ್ಚ್ ಅಂಡ್ ಚೇಂಜ್ ಫೌಂಡೇಶನ್' ವತಿಯಿಂದ ಸಂಸದರಿಗಾಗಿ ಹಮ್ಮಿಕೊಳ್ಳಲಾಗಿದ್ದ...