ಅಮರ್ ಜವಾನ್ ಉದ್ಯಾನವನ ಉದ್ಘಾಟಿಸಿದ ಸಂಸದ ಜಿ.ಎಂ ಸಿದ್ದೇಶ್ವರ್

IMG-20210705-WA0011

ದಾವಣಗೆರೆ.ಜು.೫; ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ “ಅಮರ್ ಜವಾನ್” ಹುತಾತ್ಮ ವೀರ ಯೋಧರ ಉದ್ಯಾನವನವನ್ನು ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಉದ್ಘಾಟಿಸಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಶಾಸಕರಾದ ಎಸ್.ವಿ.ರಾಮಚಂದ್ರ, ಶಾಸಕರಾದ ಎಸ್.ಎ.ರವೀಂದ್ರನಾಥ್, ಧೂಡ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್, ಮಾಜಿ ಮುಖ್ಯ ಸಚೇತಕರಾದ ಡಾ. ಎ.ಹೆಚ್. ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಯಶವಂತ ರಾವ್ ಜಾಧವ್, ಜಿಲ್ಲಾಧಿಕಾರಿಗಳಾದ ಮಹಾಂತೇಶ್ ಬೀಳಗಿ, ಧೂಡ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!