ಸಂಸದ ಜಿಎಂ ಸಿದ್ದೇಶ್ವರ ಗೆ ಜನ್ಮದಿನದ ಶುಭಾಶಯ ಕೋರಿದ ಚಿತ್ರದುರ್ಗ ಮಾದಾರ ಚನ್ನಯ್ಯ ಸ್ವಾಮೀಜಿ

IMG-20210705-WA0017

 

ದಾವಣಗೆರೆ: ಇಂದು ತಮ್ಮ 69 ನೇ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಸಿದ್ದೇಶ್ವರ್ ಗೆ ಚಿತ್ರದುರ್ಗದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಶುಭಕೋರಿದರು.

ಜಿಎಂಐಟಿ ಅತಿಥಿ ಗೃಹದಲ್ಲಿ ಸಂಸದರನ್ನು ಭೇಟಿ ಮಾಡಿದ ಶ್ರೀಗಳು ಬಸವಣ್ಣನವರ ಭಾವಚಿತ್ರ ನೀಡಿ, ಆಯುರಾರೋಗ್ಯ ಭಾಗ್ಯ ಸಿಗುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸದರ ಪತ್ನಿ ಗಾಯತ್ರಿ ಸಿದ್ದೇಶ್ವರ್, ಡಿಸಿ ಮಹಾಂತೇಶ್ ಬೀಳಗಿ,
ವೀರೆಂದ್ರ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!