ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ದೂರು ಸಲ್ಲಿಸಲು ಕಂಟ್ರೋಲ್ ರೂಂ ಸ್ಥಾಪನೆ

images

ದಾವಣಗೆರೆ: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ರ ವೇಳಾಪಟ್ಟಿ ಪ್ರಕಟವಾಗಿದ್ದು, 106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ 107- ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣಾ ದೂರುಗಳನ್ನು ಸಲ್ಲಿಸಲು ಕಂಟ್ರೋಲ್ ರೂಂ ಗಳನ್ನು ಸ್ಥಾಪಿಸಲಾಗಿದೆ.

106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಂಟ್ರೋಲ್ ರೂಂ ದೂ.ಸಂ-08192-213368 ಹಾಗೂ 107- ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಂಟ್ರೋಲ್ ರೂಂ ದೂ.ಸಂ-08192-213369 ಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ಹಾಗೂ 107-ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಶ್ರೀಮತಿ ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!