ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಸ್ವೀಕಾರ.

IMG-20210711-WA0010

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಪ್ರತಿಜ್ಞಾ ವಿಧಿ ಬೋಧಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಸಮಾರಂಭದಲ್ಲಿ ಭಾಗವಹಿಸಿ ನೂತನ ರಾಜ್ಯಪಾಲರಿಗೆ ಶುಭ ಕೋರಿದರು. ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!