ಪ್ರಥಮ ವರ್ಷದ ಎಂ ಬಿ ಎ ವಿದ್ಯಾರ್ಥಿ ಗಳಿಗೆ ಸ್ವಾಗತ

ಪ್ರಥಮ ವರ್ಷದ ಎಂ ಬಿ ಎ ವಿದ್ಯಾರ್ಥಿಗಳಿಗೆ ಸ್ವಾಗತ

ದಾವಣಗೆರೆ :ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದಿಂದ ಎಂ ಬಿ ಎ ಎರಡನೇ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿ ಗಳಿಗೆ ಸ್ವಾಗತ ಸಮಾರಂಭವನ್ನು ಏಪ್ರಿಲ್ 4ರಂದು ಆಯೋಜಿಸಿಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜಶೇಖರ್ ಪಿ ಪಾಟೀಲ್ joint director .CEOOK ಹಾಗೂ ಡಾ ನಾರಯಣಸ್ವಾಮಿ ಕೆ ಐ ಕ್ಯೂ ಎ ಸಿ ಕೋ ಆರ್ಡಿನೇಟರ್ ಮತ್ತು ಅಧ್ಯಕ್ಷರಾಗಿ ಡಾ ಎಸ್ ಆರ್ ಅಂಜಿನಪ್ಪ ರವರು ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಪ್ರಾರಂಭವಾಯಿತು. ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ರಾಜಶೇಖರ್ ಪಿ ಪಾಟೀಲ್ ಅವರು ವಿದ್ಯಾರ್ಥಿ ಗಳಿಗೆ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮಾಹಿತಿ ನೀಡಿದರು .

ಬಂಡವಾಳ ಮತ್ತು ಹಣಕಾಸಿನ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು . ಡಾ ನಾರಯಣಸ್ವಾಮಿ ಕೆ ರವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತ ಎಸ್ ಆರ್ ಅಂಜಿನಪ್ಪ ರವರು ವಿದ್ಯಾರ್ಥಿ ಜೀವನದಲ್ಲಿ ಓದುವುದು ಒಂದೇ ಮುಖ್ಯವಾಗಿದೆ. ಓದುವುದು ಮಾತ್ರವಲ್ಲದೆ ಬೇರೆ ಬೇರೆ ಚಟುವಟಿಗಳಲ್ಲಿ ಬಾಗವಹಿಸಬೇಕು ಎಂದು ಮನದಟ್ಟು ಮಾಡಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುನೀತ . ಕೆ ಬಿ ಅವರು ಎಲ್ಲಾ ಅತಿಥಿ ಗಣ್ಯರನ್ನು ಸತ್ಕರಿಸಿದರು. ಕಾರ್ಯಕ್ರಮದಲ್ಲಿ ಪ್ರೊ ಭೀಮಣ್ಣ . ಸುಣಗಾರ , ಡಾ ರೇಖಾ ಬೋದಕ/ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!