CM Siddaramaiah : ಸಿಎಂ ಸಿದ್ದರಾಮಯ್ಯ ಪತ್ನಿಗೆ ಜ್ವರ , ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು, ಮಂಗಳವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ತುರ್ತು ನಿಗಾ ಘಟಕದಲ್ಲಿ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಇಂದು ವೈದ್ಯರು ವಾರ್ಡ್ ಗೆ ಸ್ಥಳಾಂತರಿಸಲಿದ್ದಾರೆ ಎಂದು ಮುಖ್ಯಮಂತ್ರಿಯ ಕಚೇರಿ ಮೂಲಗಳು ತಿಳಿಸಿವೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ತಾಯಿಯ ಜೊತೆ ಇದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!