Eshwara Khandre; ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ನೀಡಿದ ಸಚಿವ
ಬೆಂಗಳೂರು, ಅ.11: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwara Khandre) ಅವರು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮರ್ಪಿಸಿದರು.
2020-21ರಲ್ಲಿ 5 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದ ನಿಗಮ 2021-22ರಲ್ಲಿ 3 ಕೋಟಿ ಹಾಗೂ 22-23ರಲ್ಲಿ 19.5 ಕೋಟಿ ಲಾಭ ಮಾಡಿದೆ ಎಂದು ಇದೇ ಸಂದರ್ಭದಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು.
application; ವಿವಿಧ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ