Padayatra; ನನ್ನ ಮಣ್ಣು, ನನ್ನ ದೇಶ: ಅಮೃತ ಕಳಶ ಪಾದಯಾತ್ರೆ

ದಾವಣಗೆರೆ, ಅ. 19: ಜಿಲ್ಲಾ ಪಂಚಾಯತ್ ಜಿಲ್ಲಾ ನೆಹರು ಯುವ ಕೇಂದ್ರ ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ನನ್ನ ಮಣ್ಣು, ನನ್ನ ದೇಶ ಎಂಬ ಶೀರ್ಷಿಕೆಯಡಿ ಅಮೃತ ಕಳಶ ಪಾದಯಾತ್ರೆ (Padayatra) ಜರುಗಿತು.
sports; ರಾಜ್ಯಮಟ್ಟ ಕ್ರೀಡಾಕೂಟಕ್ಕೆ ಶ್ರೀ ಸೋಮೇಶ್ವರ ವಿದ್ಯಾಲಯ ವಿದ್ಯಾರ್ಥಿಗಳು ಆಯ್ಕೆ
ನಗರದ ಬಿ.ಎಸ್ ಚನ್ನಬಸಪ್ಪ ಕಾಲೇಜಿನ ಎನ್.ಎಸ್.ಎಸ್ ಘಟಕ ವಿದ್ಯಾರ್ಥಿಗಳಿಂದ ಮಣ್ಣನ್ನು ಸಂಗ್ರಹಿಸಿ ಅಮೃತ ಕಳಶ ಪಾದಯಾತ್ರೆ ಮೂಲಕ ಜಿಲ್ಲಾ ಪಂಚಾಯತ್ ಕಾರ್ಯಾಲಯ ತಲುಪಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇವರಿಗೆ ನೀಡಿ, ಅಂದೇ ಕಳಶವನ್ನು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಿಗೆ ಅಥವಾ ರಾಷ್ಟ್ರೀಯ ಯುವದಳದ ಕಾರ್ಯಕರ್ತರಿಗೆ ಹಸ್ತಾಂತರಿಸಲಾಯಿತು.

 
                         
                       
                       
                       
                       
                       
                       
                      