sports; ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ, ನ.06: ಪ್ರಸಕ್ತ ಸಾಲಿನ ಕರ್ನಾಟಕ ಕ್ರೀಡಾ (Sports) ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಕ್ರೀಡಾ ಪೋಷಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನ.20ರ ಒಳಗಾಗಿ ಅದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08192-237480 ಗೆ ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ ಕೆ.ಆರ್ ತಿಳಿಸಿದ್ದಾರೆ.
scholarship; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆರ್ಥಿಕ ನೆರವು.!