KSDMF: ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ & ವಾರ್ತಾ ಇಲಾಖೆಯ ಆಯುಕ್ತರಿಗೆ ಅಭಿನಂದನಾ ಕಾರ್ಯಕ್ರಮ.

ksdmf kv Prabhakar

ಡಿಜಿಟಲ್ ಮೀಡಿಯಾಗಳಿಗೆ ಜಾಹಿರಾತು ಅನುಮತಿ

– 29-04-2025 ಮಂಗಳವಾರ KSDMF ನಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸನ್ಮಾನ ಕಾರ್ಯಕ್ರಮ.

ಬೆಂಗಳೂರು: (KSDMF) ಡಿಜಿಟಲ್ ಮೀಡಿಯಾಗಳಿಗೆ ಜಾಹಿರಾತು ಅನುಮತಿ KSDMF ಗೆ ಸಂತಸದ ಕ್ಷಣ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಸರಣಿ ಸಭೆಗಳ ಬಳಿಕ ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ಒಪ್ಪಿ ಆದೇಶ ಜಾರಿಗೊಳಿಸಿರುವುದು ನಿಜಕ್ಕೂ ಅಭಿನಂದನಾರ್ಹ ಸಂಗತಿ. ಈ ಹಿನ್ನೆಲೆಯಲ್ಲಿ ಈ ನೀತಿ ಜಾರಿಯಾಗಲು ಕಾರಣರಾದ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ & ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನ ಅಭಿನಂಧಿಸಲು ತೀರ್ಮಾನಿಸಲಾಗಿದೆ.

ಮಂಗಳವಾರ ( 29,04,2025 ) ಬೆಳಗ್ಗೆ 11 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ KSDMF ವತಿಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಇವರನ್ನ ಹೃತ್ಪೂರ್ವಕವಾಗಿ ಅಭಿನಂಧಿಸಲು ತೀರ್ಮಾನಿಸಲಾಗಿದ್ದು ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ನಮ್ಮ ಡಿಜಿಟಲ್ ಫೋರಂನ ಎಲ್ಲಾ ಸದಸ್ಯ ಸಂಸ್ಥೆಯ ಸಿಬ್ಬಂದಿಗಳು & ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ತಪ್ಪದೇ ಹಾಜರಾಗಿ ಅಭಿನಂಧನಾ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ. ಜಿಲ್ಲಾ ಮಟ್ಟದ ಡಿಜಿಟಲ್ ಮಾಧ್ಯಮ ಮಿತ್ರರೂ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ.

*ಧನ್ಯವಾದಗಳು*
*ಬಿ. ಸಮೀವುಲ್ಲಾ, ಅಧ್ಯಕ್ಷರು, KSDMF*

– KSDMF ಸದಸ್ಯರಲ್ಲದ ಡಿಜಿಟಲ್ ಮಾಧ್ಯಮ ಮಿತ್ರರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಫೋರಂನ ಸದಸ್ಯತ್ವ ಪಡೆಯಬಹುದು.

*KSDMF ಸದಸ್ಯತ್ವ ಪಡೆಯಲು ಸಂಪರ್ಕಿಸಿ*

ಸನತ್ ರೈ, KSDMF ಖಜಾಂಜಿ – 8105932421

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!