IPS: ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಗುಪ್ತಚರ ಇಲಾಖೆ ಎಡಿಜಿಪಿ ಆಗಿ ರವಿ ಎಸ್ ನೇಮಕ

Ips officers transfer

ಬೆಂಗಳೂರು: (IPS): ರಾಜ್ಯ ಸರ್ಕಾರ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಗುಪ್ತಚರ ಇಲಾಖೆಗೆ ರವಿ ಎಸ್ ಅವರನ್ನು ನೇಮಕ ಮಾಡಲಾಗಿದೆ. 

error: Content is protected !!