Bjp Core meeting: ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಜಿಎಂ ಸಿದ್ದೇಶ್ವರ

IMG-20210917-WA0024

 

ದಾವಣಗೆರೆ: ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕ ದೇವಿಯ ದೇವಾಲಯಕ್ಕೆ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಭೇಟಿ ನೀಡಿ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಜಿ, ಉಪಾಧ್ಯಕ್ಷರಾದ ನಂದೀಶ್, ಕಾರ್ಯದರ್ಶಿ ಶ್ರೀಮತಿ ಸುಧಾ ಜಯರುದ್ರೇಶ್, ಮಾಜಿ ಮುಖ್ಯ ಸಚೇತಕರು ಮತ್ತು ರಾಜ್ಯ ಪ್ರಕೋಷ್ಠಗಳ ಸಹ ಸಂಯೋಜಕರಾದ ಡಾ|| ಎ.ಹೆಚ್.ಶಿವಯೋಗಿ ಸ್ವಾಮಿ, ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಯಶವಂತ ರಾವ್ ಜಾಧವ್, ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!