Childrens Covid: ದಾವಣಗೆರೆ ಜಿಲ್ಲೆಯಲ್ಲಿ 14 ಮಕ್ಕಳಲ್ಲಿ ಕೊರೊನಾ ಸೋಂಕು,12 ಮಕ್ಕಳು ಗುಣಮುಖ

images (12)

 

ದಾವಣಗೆರೆ: ಕಳೆದ ಹದಿನಾಲ್ಕು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 14 ಮಕ್ಕಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು,ಈ ಪೈಕಿ 5 ವರ್ಷದ ಒಂದು ಮಗು ಕೂಡ ಸೇರಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ ಸೆ.6 ರಿಂದ 20 ರ ವರೆಗೆ 18 ವರ್ಷದ ಒಳಗಿನ 14 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 14 ಮಕ್ಕಳಲ್ಲಿ 12 ಮಕ್ಕಳು ಗುಣಮುಖರಾಗಿದ್ದಾರೆ. ಉಳಿದ ಇಬ್ಬರು ಮಕ್ಕಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಮಕ್ಕಳ ಸಾವು ಸಂಭವಿಸಿಲ್ಲ ಎಂದು ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!