Ks Eshwarappa: ವಾರಣಾಸಿಯಲ್ಲಿ ಕಾಶಿ ಶ್ರೀಗಳ ಆಶೀರ್ವಾದ ಪಡೆದ ಸಚಿವ ಈಶ್ವರಪ್ಪ ಕುಟುಂಬ

IMG-20210926-WA0061

ವಾರಣಾಸಿ: ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಪತ್ನಿ ಜಯಲಕ್ಷ್ಮೀ, ಪುತ್ರ ಕೆ.ಈ. ಕಾಂತೇಶ್ ಹಾಗೂ ಕುಟುಂಬದ ಸದಸ್ಯರೊಂದಿಗೆ ಇಂದು ವಾರಾಣಾಸಿಯ ಶ್ರೀ ಕಾಶಿ ಸಿಂಹಾಸಧೀಶ್ವರ ಶ್ರೀ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜೀ ಅವರ ಆಶೀರ್ವಾದ ಪಡೆದರು.

Leave a Reply

Your email address will not be published. Required fields are marked *

error: Content is protected !!