ನವೆಂಬರ್.25ರಂದು ಚಿತ್ರದುರ್ಗ ಜಿಲ್ಲಾ ಪಂಚಾಯತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ

IMG-20211117-WA0114

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನವೆಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ಕಂದಾಯ ಇಲಾಖೆಯ ಹಾಗೂ ಜಿಲ್ಲೆಯ ಇನ್ನಿತರೆ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ.

ಆರ್ಥಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ (ವೆಚ್ಚ) ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!