ದಾವಣಗೆರೆ ನ.18 ರಂದು ವಿದ್ಯುತ್ ವ್ಯತ್ಯಯದ ಮಾಹಿತಿ

IMG-20211117-WA0118

ದಾವಣಗೆರೆ: 66/11 ಕೆ.ವಿ ವಿ.ವಿ. ಕೇಂದ್ರ ದಾವಣಗೆರೆಯಿಂದ ಹೊರಡುವ ಎಮ್.ಸಿ.ಸಿ.ಬಿ ಫೀಡರ್‍ನಲ್ಲಿ ಬೆ.ವಿ.ಕಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.18 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಎಂ.ಸಿ.ಸಿ.ಬಿ ಬ್ಲಾಕ್ ಫೀಡರ್ ವ್ಯಾಪ್ತಿಯ ನಿಜಲಿಂಗಪ್ಪ ಬಡಾವಣೆ, ಎಸ್‍ಎಸ್ ಲೇಔಟ್ ಎ ಬ್ಲಾಕ್, ಲಕ್ಷ್ಮೀ ಪ್ಲೋರ್ ಮಿಲ್, ಗಂಗೂಬಾಯಿ ಹಾನಗಲ್ ಪಾರ್ಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!