35 ವರ್ಷದ ವ್ಯಕ್ತಿಯಿಂದ 20 ತಿಂಗಳ ಮಗುವಿನ ಮೇಲೆ ಅತ್ಯಾಚಾರ

A 20-month-old child was raped by a 35-year-old man

ಮುಂಬೈ : ಮಧ್ಯ ಮುಂಬೈನ ವರ್ಲಿ ಪ್ರದೇಶದಲ್ಲಿ 20 ತಿಂಗಳ ಹೆಣ್ಣು ಮಗುವಿನ ಮೇಲೆ 35 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ವ್ಯಕ್ತಿಯು ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೋಷಕರು ದೂರು ನೀಡಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!