ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣು

ಯಲಹಂಕ ಬಳಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಡಾ.ಅನಂತ್​ ಪ್ರಸಾದ್(38) ಮೃತ ರ್ದುದೈವಿ.

ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಇವರು ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದರು. ಇವರು,. ಇನ್ನು ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ರೈಲ್ವೆ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!