ಮಳೆಗೆ ಕುಸಿದ ಮನೆ; ಆಸ್ಪತ್ರೆಯಲ್ಲಿದ್ದ ಬಾಲಕಿಯ ಆರೋಗ್ಯ ವಿಚಾರಿಸಿದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್.

rai effect child injured due to wall collapse

ದಾವಣಗೆರೆ: ಕಳೆದೆರಡು ದಿನಗಳಿಂದ ಸುರಿದ ಮಳೆಯಿಂದಾಗಿ ಹರಿಹರದಲ್ಲಿ ಮನೆ ಗೋಡೆ ಕುಸಿದ ಪರಿಣಾಮ ಐದು ವರ್ಷದ ಬಾಲಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಬಾಲಕಿ ಆಯುಷ್ ನನ್ನು ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕೂಡಲೇ ಆಸ್ಪತ್ರೆಗೆ ಧಾವಿಸಿ ಬಾಲಕೀಯ ಯೋಗಕ್ಷೇಮ‌  ವಿಚಾರಿಸಿದರು ಹಾಗೂ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದ್ದಾರೆ. ಬಾಲಕಿ ಆಯೇಷಾ ಕುಟುಂಬದವರಿಗೆ ಧೈರ್ಯ ತುಂಬಿ ಬಾಲಕಿಗೆ ಉತ್ತಮ‌ ಚಿಕಿತ್ಸೆಯ ಭರವಸೆ ನೀಡಿದ್ದಾರೆ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!