Job fair; ಅ.16 ರಂದು ಬೃಹತ್ ಉದ್ಯೋಗ ಮೇಳ

ದಾವಣಗೆರೆಯಲ್ಲಿ ಜುಲೈ21 ರಂದು: ಉದ್ಯೋಗ ಮೇಳ  

ದಾವಣಗೆರೆ, ಅ.12: ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮುನ್ಸಿಪಲ್ ಗ್ರೌಂಡ್ ಹತ್ತಿರ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು (Job fair) ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳಕ್ಕೆ ವಿವಿಧ ಜಿಲ್ಲೆ ಹಾಗೂ ರಾಜ್ಯಮಟ್ಟದಿಂದ 100-150  ಉದ್ಯೋಗದಾತರನ್ನು(Employers/companies/Industries)  ಭಾಗವಹಿಸಲಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.

application; ವಿವಿಧ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *

error: Content is protected !!