ಜಗಳೂರು ತಾಲ್ಲೂಕಿಗೆ ಎಸಿಬಿ ಭೇಟಿ

ದಾವಣಗೆರೆ : ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರು ಜೂ.14ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಜಗಳೂರು ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಅರ್ಜಿಗಳನ್ನು ನೀಡಿ, ಈ ಭೇಟಿಯ ಸದುಪಯೋಗ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-236600, 9480806284 ಅನ್ನು ಸಂಪರ್ಕಿಸಬಹುದೆAದು ಎಸಿಬಿ ಪೊಲೀಸ್ ಠಾಣೆಯ ಡಿವೈಎಸ್‌ಪಿ ಆರ್.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!