ರಾಜ್ಯ ಸುದ್ದಿ

America; ಅಮೆರಿಕದಲ್ಲಿ ದಾವಣಗೆರೆ ಮೂಲದವರ ಸಾವು: ಅಗತ್ಯ ನೆರವು ಒದಗಿಸುವಂತೆ ಸೂಚಿಸಿದ ಸಿಎಂ

ಬೆಂಗಳೂರು, ಆ.21: ಅಮೆರಿಕದಲ್ಲಿ (America) ಎರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ದಾವಣಗೆರೆ (davanagere) ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇವರ ಸಂಬಂಧಿಕರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರನ್ನು ಭೇಟಿಯಾದರು.

ಮೃತ ದೇಹಗಳನ್ನು ದಾವಣಗೆರೆಗೆ ತರಿಸುವುದು ಸೇರಿದಂತೆ ಹಲವು ತಾಂತ್ರಿಕ ನೆರವು ಕೋರಿದರು.

engineer couples; ಅಮೇರಿಕಾದಲ್ಲಿ ದಾವಣಗೆರೆ ಯುವ ಎಂಜಿನಿಯರ್ ದಂಪತಿ ದಾರುಣ ಸಾವು

ಅಗತ್ಯ ನೆರವು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಸೂಚಿಸಿದರು.

Click to comment

Leave a Reply

Your email address will not be published. Required fields are marked *

Most Popular

To Top