ನ್ಯಾಲಾ: ಸುಡಾನ್‌ನ ದಕ್ಷಿಣ ಡಾರ್ಫರ್ ರಾಜ್ಯದಲ್ಲಿ ಸುಡಾನ್ ಸೇನೆ ಮತ್ತು ಕ್ಷಿಪ್ರ ಬೆಂಬಲ ಪಡೆಗಳ ನಡುವಿನ ಘರ್ಷಣೆಯಲ್ಲಿ 16 ನಾಗರಿಕರು ಸಾವನ್ನಪ್ಪಿದ್ದಾರೆ. ಶುಕ್ರವಾರ ನ್ಯಾಲಾದಲ್ಲಿ ಎರಡು ಸಶಸ್ತ್ರ ಗುಂಪುಗಳು ಫಿರಂಗಿ ಬಾಂಬ್ ಸ್ಫೋಟ ನಡೆಸಿದ್ದು ಅನೇಕ ಮನೆಗಳಿಗೆ ಹಾನಿಯಾಗಿವೆ.